ಕುಶಾಲನಗರ, ಜೂ. 1: ಕುಶಾಲನಗರ ಸುತ್ತಮುತ್ತ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ವೇಳೆಗೆ ಗುಡುಗು ಸಹಿತ ಮಳೆ ಬಿದ್ದಿದೆ. ಸತತ 2 ಗಂಟೆಗಳ ಕಾಲ ಮಳೆ ಸುರಿದಿದೆ.