ಸಿದ್ದಾಪುರ, ಜೂ. 3: ಗುಹ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಕ್ಷರ ದಾಸೋಹ ಯೋಜನೆಯಡಿ ನಿರ್ಮಿಸಲಾಗಿದ್ದ ನೂತನ ಕೊಠಡಿಯನ್ನು ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಉದ್ಘಾಟಿಸಿದರು.

ಈ ಸಂದರ್ಭ ಶಾಲಾ ಮುಖ್ಯ ಶಿಕ್ಷಕಿ ಪ್ರಸನ್ನಕುಮಾರಿ, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಶಿಕ್ಷಕ ವೃಂದದವರು ಹಾಜರಿದ್ದರು.