ಮಡಿಕೇರಿ, ಜೂ. 4: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರನ್ನು ಮಲಯಾಳಿ ಸಂಘದ ವತಿಯಿಂದ ನಗರದ ಕೋಟೆ ಮಹಾಗಣಪತಿ ದೇವಾಲಯದ ಆವರಣದಲ್ಲಿ ಸನ್ಮಾನಿಸಲಾಯಿತು.