ಸೋಮವಾರಪೇಟೆ, ಜೂ. 5: ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಪ್ರೊ. ಶ್ರೀಧರ್ ಅವರು ಅಧಿಕಾರ ವಹಿಸಿಕೊಂಡಿ ದ್ದಾರೆ. ಕಳೆದ 34 ವರ್ಷಗಳಿಂದ ಇದೇ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಹಾಗೂ 8 ವರ್ಷಗಳಿಂದ ವಾಣಿಜ್ಯ ವಿಭಾಗದ ಮುಖ್ಯಸ್ಥರಾಗಿ ಶ್ರೀಧರ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ.