ಮಡಿಕೇರಿ, ಜೂ. 4 : ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಮುಂದಿನ ಅವಧಿಗೆ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯ ಕುರಿತಾಗಿ ಸಭೆಯು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ರಿಟರ್ನಿಂಗ್ ಅಧಿಕಾರಿ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಅಧ್ಯಕ್ಷತೆಯಲ್ಲಿ ನಡೆÀಯಿತು. ಯೂನಿಯನ್‍ನ 2019-20 ನೇ ಅವಧಿಯವರೆಗಿನ ಉಪಾಧ್ಯಕ್ಷರಾಗಿ ಪಾಲಚಂಡ ಸಿ. ಅಚ್ಚಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.