ಮಡಿಕೇರಿ, ಜೂ. 9: ಅಶೋಕಪುರ ಗಣಪತಿ ಸೇವಾ ಸಮಿತಿ ವತಿಯಿಂದ 44ನೇ ವರ್ಷದ ಗಣೇಶ ಉತ್ಸವವನ್ನು ಅದ್ಧೂರಿಯಿಂದ ಆಚರಿಸುವ ನಿಮಿತ್ತ ತಾ. 10ರಂದು (ಇಂದು) ಬೆಳಿಗ್ಗೆ 10 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ತುರ್ತು ಸಭೆ ಕರೆಯಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.