ಸೋಮವಾರಪೇಟೆ, ಜೂ. 13: ಕಳೆದ ಶನಿವಾರದಿಂದ ಸುರಿಯುತ್ತಿದ್ದ ಭಾರೀ ಮಳೆ ಹಿನ್ನೆಲೆ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಿದ್ದು, ತರಗತಿಗಳು ಪ್ರಾರಂಭಗೊಂಡ ಹಿನ್ನೆಲೆ ಬೆಳಿಗ್ಗೆ ಸುರಿಯುತ್ತಿದ್ದ ಮಳೆಯ ನಡುವೆಯೂ ರೈನ್ಕೋಟ್, ಕೊಡೆಗಳನ್ನು ಹಿಡಿದು ವಿದ್ಯಾರ್ಥಿಗಳು ಶಾಲೆಗೆ ತೆರಳಿದರು.