ಕೂಡಿಗೆ, ಜೂ. 30: ಕೂಡುಮಂಗಳೂರು ಗ್ರಾಮ ಪಂಚಾಯ್ತಿಯ 2018-19ನೇ ಸಾಲಿನ ಗ್ರಾಮಸಭೆಯು ಸಂತೆ ಮಾರುಕಟ್ಟೆಯಲ್ಲಿ ತಾ. 4 ರಂದು ಗ್ರಾ.ಪಂ. ಅಧ್ಯಕ್ಷೆ ಲಕ್ಷ್ಮಿರವಿ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಭೆಗೆ ಜಿ.ಪಂ. ಸದಸ್ಯೆ ಮಂಜುಳಾ, ತಾ.ಪಂ. ಸದಸ್ಯ ಗಣೇಶ್ ಪಾಲ್ಗೊಳ್ಳಲಿದ್ದಾರೆ ಎಂದು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಆಯೆಷಾ ತಿಳಿಸಿದ್ದಾರೆ.