ಮಡಿಕೇರಿ, ಜು. 2: ಹೊಸ್ಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಿ.ಎನ್. ಮಮತ, ಜಿಲ್ಲಾ ಪಂಚಾಯಿತಿ ಸದಸ್ಯೆ ಕಲಾವತಿ ಪೂವಪ್ಪ, ತಾಲೂಕು ಪಂಚಾಯಿತಿ ಸದಸ್ಯ ಬಿ.ವೈ. ರವೀಂದ್ರ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು, ಅರೆಕಾಡು ಗ್ರಾಮದ ಸಾರ್ವಜನಿಕ ಕುಡಿಯುವ ನೀರಿನ ಕೊಳವೆ ಬಾವಿಯನ್ನು ಉದ್ಘಾಟಿಸಿದರು.