ಗೋಣಿಕೊಪ್ಪಲು, ಜು. 5: ಗೋಣಿಕೊಪ್ಪಲುವಿನಲ್ಲಿ ಪ್ಲಾಸ್ಟಿಕ್ ಹಾವಳಿ ತಪ್ಪಿಸಲು ಸ್ಥಳೀಯ ಗ್ರಾಮ ಪಂಚಾಯ್ತಿಯ ಅಭಿವೃದ್ದಿ ಅಧಿಕಾರಿ ಚಂದ್ರಮೌಳಿ ಮುಂದಾಳತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಇತ್ತೀಚೆಗೆ ವಿಪÀರೀತವಾಗಿ ಪ್ಲಾಸ್ಟಿಕ್ ಬಳಕೆ ಆಗುತ್ತಿದ್ದು ಮಾರ್ಕೆಟ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಆಗುವದರ ಬಗ್ಗೆ ಸಾರ್ವಜನಿಕರು ಪಂಚಾಯಿತಿಗೆ ದೂರು ಸಲ್ಲಿಸಿದ್ದರು. ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಸದಸ್ಯರು ಪ್ರಸ್ತಾಪಿಸಿದ್ದರು. ದಿನ ನಿತ್ಯ ಕಸದಲ್ಲಿ ರಾಶಿ ರಾಶಿ ಪ್ಲಾಸ್ಟಿಕ್ ಚೀಲಗಳು ಲಭ್ಯವಾಗುತ್ತಿದ್ದ ಹಿನ್ನಲೆಯಲ್ಲಿ ಪಂಚಾಯಿತಿಯು ಗೋಣಿಕೊಪ್ಪಲು, ಜು. 5: ಗೋಣಿಕೊಪ್ಪಲುವಿನಲ್ಲಿ ಪ್ಲಾಸ್ಟಿಕ್ ಹಾವಳಿ ತಪ್ಪಿಸಲು ಸ್ಥಳೀಯ ಗ್ರಾಮ ಪಂಚಾಯ್ತಿಯ ಅಭಿವೃದ್ದಿ ಅಧಿಕಾರಿ ಚಂದ್ರಮೌಳಿ ಮುಂದಾಳತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಇತ್ತೀಚೆಗೆ ವಿಪÀರೀತವಾಗಿ ಪ್ಲಾಸ್ಟಿಕ್ ಬಳಕೆ ಆಗುತ್ತಿದ್ದು ಮಾರ್ಕೆಟ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಆಗುವದರ ಬಗ್ಗೆ ಸಾರ್ವಜನಿಕರು ಪಂಚಾಯಿತಿಗೆ ದೂರು ಸಲ್ಲಿಸಿದ್ದರು. ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಸದಸ್ಯರು ಪ್ರಸ್ತಾಪಿಸಿದ್ದರು. ದಿನ ನಿತ್ಯ ಕಸದಲ್ಲಿ ರಾಶಿ ರಾಶಿ ಪ್ಲಾಸ್ಟಿಕ್ ಚೀಲಗಳು ಲಭ್ಯವಾಗುತ್ತಿದ್ದ ಹಿನ್ನಲೆಯಲ್ಲಿ ಪಂಚಾಯಿತಿಯು ಅಂಗಡಿಗಳಲ್ಲಿ ಪ್ಲಾಸ್ಟಿಕ್ ಪತ್ತೆಯಾದ ಹಿನ್ನಲೆಯಲ್ಲಿ ದಂಡ ವಿಧಿಸಲಾಯಿತು. ತಪಾಸಣೆ ವೇಳೆ ಪಂಚಾಯಿತಿ ಸಿಬ್ಬಂದಿ ನವೀನ್ ಕುಮಾರ್, ಸುಬ್ರಮಣಿ, ರಾಜು, ಮತ್ತಿತರರು ಹಾಜರಿದ್ದರು.