ಮಡಿಕೇರಿ, ಜು. 12: ಬೆಟ್ಟಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರುಗುಂದ, ಕಡಿಯತ್ತೂರು, ಅರ್ವತ್ತೊಕ್ಲು, ಬೆಟ್ಟಗೇರಿ, ಹೆರವನಾಡು, ಪಾಲೂರು ಗ್ರಾಮಗಳ ಗ್ರಾಮಸಭೆ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್. ಶಾಂತಿ ಅಧ್ಯಕ್ಷತೆಯಲ್ಲಿ ತಾ. 13 ರಂದು (ಇಂದು) ಬೆಟ್ಟಗೇರಿ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.