ಮಡಿಕೇರಿ, ಜು. 29: ಪಾಲಿಬೆಟ್ಟ ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಗ್ರಾಮ ಸಭೆಯನ್ನು ತಾ. 30 ರಂದು (ಇಂದು) ಪೂರ್ವಾಹ್ನ 11 ಗಂಟೆಗೆ ಪಾಲಿಬೆಟ್ಟ ಗ್ರಾ.ಪಂ. ಸಮುದಾಯ ಭವನದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಪಿ. ಬೋಪಣ್ಣ ಅಧ್ಯಕ್ಷತೆಯಲ್ಲಿ ನಡೆಯಲಿದೆ.