ಸೋಮವಾರಪೇಟೆ, ಆ. 2: ಇಲ್ಲಿನ ಸೋಮೇಶ್ವರ ದೇವಾಲಯದಲ್ಲಿ ಗುರುಪೂರ್ಣಿಮೆ ಕಾರ್ಯಕ್ರಮ ನಡೆಯಿತು. ಅರ್ಚಕ ಪ್ರಸನ್ನಕುಮಾರ್ ಭಟ್ ಪೌರೋಹಿತ್ಯದಲ್ಲಿ ವಿಶೇಷ ಪೂಜೆಗಳು ನಡೆದವು. ಇದರೊಂದಿಗೆ ಗುರುಗಳಿಗೆ ವಿಶೇಷ ಗೌರವ ಸಮರ್ಪಣೆ ನಡೆಯಿತು. ಕಾರ್ಯಕ್ರಮದಲ್ಲಿ ದೇವಾಲಯದ ಭಕ್ತಾದಿಗಳು ಭಾಗವಹಿಸಿದ್ದರು.