*ಗೋಣಿಕೊಪ್ಪಲು, ಆ. 3: ಅರುವತ್ತೋಕ್ಲು ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಗ್ರಾಮಸಭೆ ತಾ. 6 ರಂದು ಪಂಚಾಯಿತಿ ಅಧ್ಯಕ್ಷ ಸೋಮಯ್ಯ ಅವರ ಅಧ್ಯಕ್ಷತೆಯಲ್ಲಿ ಹಾಗೂ ನೋಡೆಲ್ ಅಧಿಕಾರಿಯಾದ ಡಾ. ರಮೇಶ್ ಸಹಾಯಕ ನಿರ್ದೇಶಕರು ಪಶುಪಾಲನೆ ಇಲಾಖೆ ಇವರ ಉಪಸ್ಥಿತಿಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.