ಮಡಿಕೇರಿ, ಆ. 3: ಕುಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ 2018-19ನೇ ಸಾಲಿನ ಗ್ರಾಮಸಭೆ ತಾ. 8 ರಂದು ಪೂರ್ವಾಹ್ನ 11 ಗಂಟೆಗೆ ಕುಟ್ಟ ಕೊಡವ ಸಮಾಜದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿ.ಪಿ. ಲೀಲಾವತಿ ಅಧ್ಯಕ್ಷತೆಯಲ್ಲಿ ಮತ್ತು ನೋಡೆಲ್ ಅಧಿಕಾರಿಯಾಗಿ ಕುಟ್ಟ ಪಶು ವೈದ್ಯಾಧಿಕಾರಿ ಸಮ್ಮುಖದಲ್ಲಿ ನಡೆಯಲಿದೆ.