ಮಡಿಕೇರಿ, ಆ. 3: ಸಹಕಾರ ಚುನಾವಣಾ ಆಯೋಗದ ಆದೇಶದಂತೆ ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿಯಮಿತ, ಹಾಕತ್ತೂರು 2018-19 ರಿಂದ 2022-23ನೇ ಸಾಲಿನವರೆಗೆ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ ತಾ. 18 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಚುನಾವಣೆ ನಡೆಯಲಿದೆ.