ಸುಂಟಿಕೊಪ್ಪ, ಆ.3: ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆಯನ್ನು ತಾ. 9 ರಂದು ನಡೆಸಲಾಗುವದು ಎಂದು ಸಂಘದ ಅಧ್ಯಕ್ಷ ಬಿ.ಎಂ.ಪೂವಪ್ಪ ತಿಳಿಸಿದ್ದಾರೆ.

ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆಯನ್ನು ಸಂಘದ ವೇದಿಕೆಯಲ್ಲಿ ಆಯೋಜಿಸಲಾಗಿದೆ. 2017-18ನೇ ಸಾಲಿನ ಲೆಕ್ಕ ಪತ್ರ ಮಂಡನೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಸಂಘದ ಸರ್ವ ಸದಸ್ಯರು ಪಾಲ್ಗೊಳ್ಳುವಂತೆ ಸಂಘದ ಪೂವಪ್ಪ ತಿಳಿಸಿದ್ದಾರೆ.