ಸೋಮವಾರಪೇಟೆ,ಆ.5: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸರ್ವ ಶಿಕ್ಷಾ ಅಭಿಯಾನ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಕಾಜೂರು ಕ್ಲಸ್ಟರ್ ವ್ಯಾಪ್ತಿಗೆ ಒಳಪಡುವ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ತಾ. 7ರಂದು (ನಾಳೆ) ಪೂರ್ವಾಹ್ನ 9.30ಕ್ಕೆ ಇಲ್ಲಿನ ಸಂತ ಜೋಸೆಫರ ಶಾಲೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ