ಕುಶಾಲನಗರ, ಆ. 6: ನಂಜರಾಯಪಟ್ಟಣ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ ಹಿನ್ನಲೆಯಲ್ಲಿ 6 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಒಟ್ಟು 13 ಸ್ಥಾನಗಳಿಗೆ ಚುನಾವಣೆ ಈ ತಿಂಗಳ 19 ರಂದು ನಡೆಯಲಿದೆ.