ಮಡಿಕೇರಿ, ಆ. 6: ಕೊಡಗು ಪ್ರೆಸ್‍ಕ್ಲಬ್ ವತಿಯಿಂದ ನಡೆಯುವ ವಿಶ್ವ ಛಾಯಾಗ್ರಾಹಕ ದಿನಾಚರಣೆ ಪ್ರಯುಕ್ತ ತಾ.12 ರಂದು ನಗರದಲ್ಲಿ ಛಾಯಾಗ್ರಾಹಕರು ಹಾಗೂ ವಿಡಿಯೋಗ್ರಾಫರ್‍ಗಳಿಗೆ ಸ್ಪರ್ಧೆ ಏರ್ಪಡಿಸಲಾಗಿದೆ.