ಮಡಿಕೇರಿ, ಆ. 7: ನಾಲ್ಕೇರಿ ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಗ್ರಾಮ ಸಭೆ ನಾಲ್ಕೇರಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾ. 9 ರಂದು ಪೂರ್ವಾಹ್ನ 10.30 ಗಂಟೆಗೆ ನಾಲ್ಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ಬಿ. ಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.