ಮಡಿಕೇರಿ, ಆ. 10: ಸ್ಥಳೀಯ ಸಂಸ್ಥೆಗಳಿಗೆ ನಡೆಯುವ ಚುನಾವಣೆ ಸಂಬಂಧ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಜಿಲ್ಲೆಯ ಮೂರು ಪಟ್ಟಣ ಪಂಚಾಯಿತಿಯಲ್ಲಿ ಯಾವದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ಸೋಮವಾರಪೇಟೆ, ವೀರಾಜಪೇಟೆ ಹಾಗೂ ಕುಶಾಲನಗರ ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದ್ದು, ಯಾವದೇ ನಾಮಪತ್ರ ಸಲ್ಲಿಕೆಯಾಗಿರುವದಿಲ್ಲ.