ಮಡಿಕೇರಿ, ಆ. 11: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ, ಸುಂದರನಗರ, ಕುಶಾಲನಗರ ಮತ್ತು ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಮಡಿಕೇರಿ ಟೌನ್, (ಕೂರ್ಗ್ ಇಂಟರ್‍ನ್ಯಾಷನಲ್ ಹೊಟೇಲ್ ಪಕ್ಕ) ಮಡಿಕೇರಿ ಇಲ್ಲಿ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಧರ್ಮದವರಿಗೆ ವಿದ್ಯಾರ್ಥಿ ನಿಲಯ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿ ನಿಲಯಗಳ ಮಾಹಿತಿಗೆ ಇಲಾಖಾ ವೆಬ್‍ಸೈಟ್ ತಿತಿತಿ.goಞಜom.ಞಚಿಡಿ.ಟಿiಛಿ.iಟಿ ನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ: 08272-225528/ 220214 ನ್ನು ಸಂಪರ್ಕಿಸಬಹುದಾಗಿದೆ.