ಮಡಿಕೇರಿ, ಆ. 11: ಕಡಗದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ಕಡಗದಾಳು ಮತ್ತು ಇಬ್ನಿವಳವಾಡಿ ಗ್ರಾಮದ ಗ್ರಾಮಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಎಂ. ನಿಶ್ಮಾ ಅವರ ಅಧ್ಯಕ್ಷತೆಯಲ್ಲಿ ತಾ. 17 ರಂದು ಪೂರ್ವಾಹ್ನ 11 ಗಂಟೆಗೆ ಇಬ್ನಿವಳವಾಡಿ ಗ್ರಾಮದ ಬೋಯಿಕೇರಿ ಸಮುದಾಯ ಭವನ ಆವರಣದಲ್ಲಿ ನಡೆಯಲಿದೆ.