ಮನೆ ಮೇಲೆ ಮರ ಬಿದ್ದು ಹಾನಿ ಸುಂಟಿಕೊಪ್ಪ, ಆ. 12: ಇಲ್ಲಿಗೆ ಸಮೀಪದ ಹೇರೂರು ಗ್ರಾಮದ ನಿವಾಸಿ ಕೆಂಚಪ್ಪ ಎಂಬವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ.