ಮಡಿಕೇರಿ, ಆ. 12: ಸ್ವಾತಂತ್ರ್ಯೋತ್ಸವದ ಅಂಗವಾಗಿ ತಾ. 15 ರಂದು ಬೆಳಿಗ್ಗೆ 11.30 ಗಂಟೆಗೆ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಕಾವೇರಿ ಕಾರು ಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ ಹಗ್ಗಜಗ್ಗಾಟ ಸ್ಪರ್ಧೆಯನ್ನು ಆಯೋಜಿಸಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವವರು 9448325764, 9743408581 ಹಾಗೂ 9880237530 ರಲ್ಲಿ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.