ಸಂಪಾಜೆ, ಆ. 13: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಘದ ಸದಸ್ಯರು ಪೆರಾಜೆಯ ಶ್ರೀ ಶಾಸ್ತಾವು ದೇವಾಲಯದ ಆವರಣವನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದರು.
-ವಿನೀತ್ ಪಾತಿಕಲ್ಲು