ಮಡಿಕೇರಿ, ಆ. 13: ಪಟ್ಟಣ ಪಂಚಾಯಿತಿ ಚುನಾವಣೆ ಅಧಿಕೃತವಾಗಿ ಘೋಷಣೆಯಾಗಿ ನಾಲ್ಕು ದಿನವಾದರೂ ಇಂದಿನ ತನಕ ಯಾವದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ನಾಮಪತ್ರ ಸಲ್ಲಿಕೆಗೆ ತಾ. 17 ಕೊನೆಯ ದಿನವಾಗಿದೆ.