ಸಿದ್ದಾಪುರ, ಆ. 13: ಪಟ್ಟಣದಲ್ಲಿ ಸುತ್ತಾಡುತ್ತಿದ್ದ ಬೀದಿ ನಾಯಿಯೊಂದು ನಾಲ್ವರಿಗೆ ಕಚ್ಚಿ ಗಾಯಗೊಳಿಸಿದ ಘಟನೆ ಸಿದ್ದಾಪುರದಲ್ಲಿ ಸೋಮವಾರ ನಡೆದಿದೆ. ಗಾಯಗೊಂಡಿದ್ದ ನಾಲ್ವರು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ತೆರಳಿ ಪ್ರಥಮ ಚಿಕಿತ್ಸೆ ಪಡೆದಿದ್ದಾರೆ.