ಕೂಡಿಗೆ, ಆ. 20: ಮುಳ್ಳುಸೋಗೆ ಗ್ರಾ.ಪಂ. ವ್ಯಾಪ್ತಿಯ ಕುವೆಂಪು ಬಡಾವಣೆ, ಸಾಯಿ ಬಡಾವಣೆಗಳಲ್ಲಿ ಮನೆಗಳು ಜಲಾವೃತಗೊಂಡಿದ್ದ ಸ್ಥಳಕ್ಕೆ ಶಾಸಕ ಸಿ.ಟಿ. ರವಿ ಭೇಟಿ ನೀಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದ್ದಾರೆ.

ಈ ಸಂದರ್ಭ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ. ಭಾರತೀಶ್, ಬಿಜೆಪಿ ಪ್ರಮುಖ ವೈಶಾಖ್, ಮುಳ್ಳುಸೋಗೆ ಗ್ರಾ.ಪಂ. ಸದಸ್ಯ ಗಣೇಶ್ ಮತ್ತಿತರರು ಇದ್ದರು