ತಾ. 28 ರಂದು ನಿಗದಿಯಾಗಿದ್ದ ಜಿಲ್ಲಾ ಪಂಚಾಯತ್‍ನ ಸಾಮಾನ್ಯ ಸಭೆಯನ್ನು ಜಿಲ್ಲೆಯಲ್ಲಿನ ಹವಾಮಾನದ ವೈಪರಿತ್ಯದ ಕಾರಣದಿಂದ ಮುಂದೂಡಲಾಗಿದೆ ಎಂದು ಕೊಡಗು ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ತಿಳಿಸಿದ್ದಾರೆ.