ಮಡಿಕೇರಿ, ಆ. 27: ಕಂದಾಯ ಮತ್ತು ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಆರ್.ವಿ. ದೇಶಪಾಂಡೆ ಅವರು ತಾ.28 ರಂದು (ಇಂದು) ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಂಜೆ 4.30 ಗಂಟೆಗೆ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪÀದಿಂದ ಹಾನಿ, ಕೈಗೊಂಡ ಪರಿಹಾರ ಕ್ರಮಗಳು ಹಾಗೂ ಪುನರ್ವಸತಿ ಬಗ್ಗೆ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ. ನರೇಂದ್ರ ತಿಳಿಸಿದ್ದಾರೆ.