ಮಡಿಕೇರಿ, ಆ. 31: ಭಾಗಮಂಡಲ ಸಮೀಪದ ಅಯ್ಯಂಗೇರಿಯ ಶ್ರೀ ಚಿನ್ನತಪ್ಪ ದೇವಾಲಯದಲ್ಲಿ ತಾ. 3ರಂದು ಬೆಳಿಗ್ಗೆ 7 ಗಂಟೆಗೆ ಶ್ರೀಕೃಷ್ಣ ಜಯಂತಿಯ ಪ್ರಯುಕ್ತ ವಿಶೇಷ ಪೂಜೆ, ಅಭಿಷೇಕ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.