ಮಡಿಕೇರಿ, ಸೆ. 10: ಶಾಲಾ ವಾರ್ಷಿಕೋತ್ಸವ ಪ್ರಯುಕ್ತ ಇಲ್ಲಿನ ಜನರಲ್ ಕೆ.ಎಸ್. ತಿಮ್ಮಯ್ಯ ಶಾಲೆಯಲ್ಲಿ ಛದ್ಮವೇಷ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಈ ಸ್ಪರ್ಧೆಯಲ್ಲಿ ಎಲ್.ಕೆ.ಜಿ.ಯಿಂದ 5ನೇ ತರಗತಿಯವರೆಗೆ ಒಟ್ಟು 78 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಿರ್ಣಾಯಕರಾಗಿ ಭರತ್ ಕೋಡಿ, ಚಂದ್ರಿಕಾ, ಕೃತಿಕಾ ಬಿ.ಎಸ್. ಇವರುಗಳು ಕಾರ್ಯನಿರ್ವಹಿಸಿದರು