ಮಡಿಕೇರಿ, ಸೆ. 10: ಪೊನ್ನಂಪೇಟೆಯ ಶ್ರೀ ಶಾರದಾಶ್ರಮ ಮಠದ ವತಿಯಿಂದ ತಾ. 11 ರಂದು (ಇಂದು) ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ ಏರ್ಪಡಿಸಲಾಗಿದೆ ಎಂದು ಆಶ್ರಮದ ಅಧ್ಯಕ್ಷ ಬೋಧಸ್ವರೂಪನಂದ ಸ್ವಾಮೀಜಿ ತಿಳಿಸಿದ್ದಾರೆ.