*ಗೋಣಿಕೊಪ್ಪ, ಸೆ. 10: ಚೆಂಬೆಬೆಳ್ಳೂರು ಗ್ರಾ.ಪಂ.ನ 2017-18ನೇ ಸಾಲಿನ ಜಮಾಬಂದಿ ಸಭೆಯು ತಾ. 11ರಂದು (ಇಂದು) ಪೂರ್ವಾಹ್ನ 11 ಗಂಟೆಗೆ ಪಂಚಾಯಿತಿ ಅಧ್ಯಕ್ಷ ವಿ.ಟಿ. ನಾಣಯ್ಯ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಕಚೇರಿಯಲ್ಲಿ ನಡೆಯಲಿದೆ.