ಸೋಮವಾರಪೇಟೆ, ಸೆ. 16: ತಾಲೂಕು ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ತಾ. 25 ರಂದು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸುನೀಲ್ ಕುಮಾರ್ ತಿಳಿಸಿದ್ದಾರೆ.

ಸಭೆಯಲ್ಲಿ ಶಾಸಕ ಅಪ್ಪಚ್ಚು ರಂಜನ್, ತಾ.ಪಂ. ಅಧ್ಯಕ್ಷೆ ಪುಷ್ಪ, ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ಭಾಗವಹಿಸಲಿದ್ದಾರೆ.