ಮಡಿಕೇರಿ, ಸೆ. 17: ತಮ್ಮ ಶಿಕ್ಷಣ ವೃತ್ತಿಯಲ್ಲಿ 24 ವರ್ಷಗಳ ಸೇವೆ ಸಲ್ಲಿಸಿ ವಯೋನಿವೃತ್ತರಾದ ಸಬಿತ ಅವರಿಗೆ ಬೀಳ್ಕೊಡುಗೆ ಸಮಾರಂಭ ವನ್ನು ಇತ್ತೀಚೆಗೆ ಮಾಯಮುಡಿ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿತ್ತು.
ಗ್ರಾ.ಪಂ. ಅಧ್ಯಕ್ಷೆ ಭವಾನಿ ಮೋಹನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ನಿವೃತ್ತ ಶಿಕ್ಷಕಿಯನ್ನು ಸನ್ಮಾನಿಸಿ, ಗೌರವಿಸ ಲಾಯಿತು. ಶಾಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಾಗೂ ನಿವೃತ್ತ ಶಿಕ್ಷಕಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಶಾಲಾ ಮುಖ್ಯ ಶಿಕ್ಷಕಿ ಬಿ.ಸಿ. ವಾಣಿ, ಶಿಕ್ಷಕ ಚಂಗಪ್ಪ, ಯಸ್.ಡಿ.ಎಂ.ಸಿ. ಸದಸ್ಯರಾದ