ಕೂಡಿಗೆ, ಸೆ. 17: ಇಲ್ಲಿಗೆ ಸಮೀಪದ ಹೆಬ್ಬಾಲೆ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಸಿರು ಇಂಧನ ಬಳಕೆ ಬಗ್ಗೆ ಮಹಿಳೆಯರಿಗೆ ಮಾಹಿತಿ ಕಾರ್ಯಾಗಾರ ನೆಡೆಯಿತು .ಗ್ರಾಮಾಭಿವೃದ್ಧಿ ಯೋಜನೆಯ ಹೆಬ್ಬಾಲೆ ಒಕ್ಕೂಟ ಅಧಿಕಾರಿ ಪ್ರಕಾಶ್ ಮಾಹಿತಿ ನೀಡಿದರು. ಈ ಸಂದರ್ಭ ಒಕ್ಕೂಟ ಅಧ್ಯಕ್ಷೆ ರಾಣಿ ಹಾಗೂ ಸಂಘದ ಸದ್ಯಸರುಗಳು ಇದ್ದರು.