ಸೋಮವಾರಪೇಟೆ, ಸೆ. 19: ಸಮೀಪದ ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ತಾ. 23 ರಂದು ಪೂರ್ವಾಹ್ನ 11 ಗಂಟೆಗೆ ಗೌಡಳ್ಳಿಯ ಬಿಜಿಎಸ್ ವಿದ್ಯಾಸಂಸ್ಥೆಯ ಪ್ರೌಢಶಾಲಾ ಸಭಾಂಗಣದಲ್ಲಿ, ಅಧ್ಯಕ್ಷ ಭರತ್ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.