ಕರಿಕೆ, ಸೆ. 19: ಇಲ್ಲಿಗೆ ಸಮೀಪದ ಚೆತ್ತುಕಾಯದಲ್ಲಿ ಭಗಂಡೇಶ್ವರ ರೈತ ಉತ್ಪಾದಕರ ಸಂಘದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗಿತ್ತು. ಕಾರ್ಯಕ್ರಮದಲ್ಲಿ ರೈತ ಉತ್ಪಾದಕರ ಸಂಘದ ಅಧ್ಯಕ್ಷ ಕೋಡಿ ಪೊನ್ನಪ್ಪ, ಕಾರ್ಯ ನಿರ್ವಹಣಾ ಅಧಿಕಾರಿ ಬಿನ್ನಿ, ನಿರ್ದೇಶಕ ಬೇಕಲ್ ದೇವರಾಜ್, ಕೆ.ಡಿ. ಬಾಲಕೃಷ್ಣ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.