ಮಡಿಕೇರಿ, ಸೆ. 20: ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮರಗೋಡು ಭಾರತಿ ಸಂಯುಕ್ತ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ 2018-19ನೇ ಕೊಡಗು ಜಿಲ್ಲಾ ಮಟ್ಟದ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭವು ತಾ. 22 ರಂದು ಬೆಳಗ್ಗೆ 10 ಗಂಟೆಗೆ ಮರಗೋಡು ಭಾರತಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ.