ಸಿದ್ದಾಪುರ, ಸೆ. 20: 2018-19ನೇ ಸಾಲಿನ ಚೆಟ್ಟಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ಕೃಷ್ಣ ವಿದ್ಯಾ ಮಂದಿರ, ಸಿದ್ದಾಪುರ ಶಾಲೆಯು ಹೆಚ್ಚು ಪ್ರಶಸ್ತಿಗಳನ್ನು ಗಳಿಸಿದೆ.