ಮಡಿಕೇರಿ, ಸೆ. 20: ವೀರಾಜಪೇಟೆ ಪಟ್ಟಣದಲ್ಲಿ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಪ್ರತಿಷ್ಠಾಪಿಸಲಾಗಿರುವ ಗಣೇಶ ವಿಗ್ರಹ ವಿಸರ್ಜನಾ ಸಂದರ್ಭದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ತಾ. 23ರ ಸಂಜೆ 5 ಗಂಟೆಯಿಂದ ತಾ. 24 ರ ಬೆಳಿಗ್ಗೆ 10 ಗಂಟೆವರೆಗೆ ವೀರಾಜಪೇಟೆ ಪಟ್ಟಣದಲ್ಲಿ ವಾಹನಗಳ ಸಂಚಾರಕ್ಕೆ ಬದಲಿ ವ್ಯವಸ್ಥೆಯಂತೆ ನಿರ್ವಹಿಸಲು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ.

ವಾಹನಗಳ ಸಂಚಾರ ತಾತ್ಕಾಲಿಕ ಮಾರ್ಗದ ಬದಲಾವಣೆ ವಿವರ ಇಂತಿದೆ: ತಾ. 23 ರಂದು ವೀರಾಜಪೇಟೆ ಪಟ್ಟಣದಲ್ಲಿ ನಡೆಯುವ ಗೌರಿ ಗಣೇಶ ಉತ್ಸವ ಪ್ರಯುಕ್ತ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಗಣೇಶ ಮಂಟಪಗಳಿಗೆ ಅಲಂಕರಿಸಿ ಮೆರವಣಿಗೆಯಲ್ಲಿ ವೀರಾಜಪೇಟೆ ಪಟ್ಟಣದ ಎಫ್‍ಎಂಸಿ ರಸ್ತೆ, ಗೋಣಿಕೊಪ್ಪ ರಸ್ತೆ, ಗಡಿಯಾರ ಕಂಬ, ಮಲಬಾರ್ ರಸ್ತೆ, ಮೀನು ಪೇಟೆ ಮುಖಾಂತರ ಗೌರಿ ಕೆರೆಯಲ್ಲಿ ತಾ. 24 ರಂದು ಬೆಳಿಗ್ಗೆ 9 ಗಂಟೆಗೆ ವಿಸರ್ಜನೆ ಮಾಡುತ್ತಾರೆ. ಈ

ಮಡಿಕೇರಿ, ಸೆ. 20: ವೀರಾಜಪೇಟೆ ಪಟ್ಟಣದಲ್ಲಿ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಪ್ರತಿಷ್ಠಾಪಿಸಲಾಗಿರುವ ಗಣೇಶ ವಿಗ್ರಹ ವಿಸರ್ಜನಾ ಸಂದರ್ಭದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ತಾ. 23ರ ಸಂಜೆ 5 ಗಂಟೆಯಿಂದ ತಾ. 24 ರ ಬೆಳಿಗ್ಗೆ 10 ಗಂಟೆವರೆಗೆ ವೀರಾಜಪೇಟೆ ಪಟ್ಟಣದಲ್ಲಿ ವಾಹನಗಳ ಸಂಚಾರಕ್ಕೆ ಬದಲಿ ವ್ಯವಸ್ಥೆಯಂತೆ ನಿರ್ವಹಿಸಲು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ.

ವಾಹನಗಳ ಸಂಚಾರ ತಾತ್ಕಾಲಿಕ ಮಾರ್ಗದ ಬದಲಾವಣೆ ವಿವರ ಇಂತಿದೆ: ತಾ. 23 ರಂದು ವೀರಾಜಪೇಟೆ ಪಟ್ಟಣದಲ್ಲಿ ನಡೆಯುವ ಗೌರಿ ಗಣೇಶ ಉತ್ಸವ ಪ್ರಯುಕ್ತ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಗಣೇಶ ಮಂಟಪಗಳಿಗೆ ಅಲಂಕರಿಸಿ ಮೆರವಣಿಗೆಯಲ್ಲಿ ವೀರಾಜಪೇಟೆ ಪಟ್ಟಣದ ಎಫ್‍ಎಂಸಿ ರಸ್ತೆ, ಗೋಣಿಕೊಪ್ಪ ರಸ್ತೆ, ಗಡಿಯಾರ ಕಂಬ, ಮಲಬಾರ್ ರಸ್ತೆ, ಮೀನು ಪೇಟೆ ಮುಖಾಂತರ ಗೌರಿ ಕೆರೆಯಲ್ಲಿ ತಾ. 24 ರಂದು ಬೆಳಿಗ್ಗೆ 9 ಗಂಟೆಗೆ ವಿಸರ್ಜನೆ ಮಾಡುತ್ತಾರೆ. ಈ ಮಡಿಕೇರಿ, ಸೆ. 20: ವೀರಾಜಪೇಟೆ ಪಟ್ಟಣದಲ್ಲಿ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಪ್ರತಿಷ್ಠಾಪಿಸಲಾಗಿರುವ ಗಣೇಶ ವಿಗ್ರಹ ವಿಸರ್ಜನಾ ಸಂದರ್ಭದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ತಾ. 23ರ ಸಂಜೆ 5 ಗಂಟೆಯಿಂದ ತಾ. 24 ರ ಬೆಳಿಗ್ಗೆ 10 ಗಂಟೆವರೆಗೆ ವೀರಾಜಪೇಟೆ ಪಟ್ಟಣದಲ್ಲಿ ವಾಹನಗಳ ಸಂಚಾರಕ್ಕೆ ಬದಲಿ ವ್ಯವಸ್ಥೆಯಂತೆ ನಿರ್ವಹಿಸಲು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ.

ವಾಹನಗಳ ಸಂಚಾರ ತಾತ್ಕಾಲಿಕ ಮಾರ್ಗದ ಬದಲಾವಣೆ ವಿವರ ಇಂತಿದೆ: ತಾ. 23 ರಂದು ವೀರಾಜಪೇಟೆ ಪಟ್ಟಣದಲ್ಲಿ ನಡೆಯುವ ಗೌರಿ ಗಣೇಶ ಉತ್ಸವ ಪ್ರಯುಕ್ತ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಗಣೇಶ ಮಂಟಪಗಳಿಗೆ ಅಲಂಕರಿಸಿ ಮೆರವಣಿಗೆಯಲ್ಲಿ ವೀರಾಜಪೇಟೆ ಪಟ್ಟಣದ ಎಫ್‍ಎಂಸಿ ರಸ್ತೆ, ಗೋಣಿಕೊಪ್ಪ ರಸ್ತೆ, ಗಡಿಯಾರ ಕಂಬ, ಮಲಬಾರ್ ರಸ್ತೆ, ಮೀನು ಪೇಟೆ ಮುಖಾಂತರ ಗೌರಿ ಕೆರೆಯಲ್ಲಿ ತಾ. 24 ರಂದು ಬೆಳಿಗ್ಗೆ 9 ಗಂಟೆಗೆ ವಿಸರ್ಜನೆ ಮಾಡುತ್ತಾರೆ. ಈ ಹೋಗುವ ವಾಹನಗಳು ಸಿದ್ದಾಪುರ-ಪಾಲಿಬೆಟ್ಟ-ಕೈಕೇರಿ-ಬಿಟ್ಟಂಗಾಲ-ಬಾಳುಗೋಡು-ಪೆರುಂಬಾಡಿ-ಮಾಕುಟ್ಟ ಮಾರ್ಗವಾಗಿ ಹೋಗುವದು.

ಮಡಿಕೇರಿ ಕಡೆಯಿಂದ ಮೈಸೂರು-ಬೆಂಗಳೂರಿಗೆ ಹೋಗುವ ವಾಹನಗಳು ಸಿದ್ದಾಪುರ ಮಾರ್ಗವಾಗಿ ಗೋಣೆಕೊಪ್ಪ-ಮೈಸೂರು, ಬೆಂಗಳೂರಿಗೆ ಹೋಗುವದು.

ಸಿದ್ದಾಪುರ ಕಡೆಯಿಂದ ಮೆರವಣಿಗೆ ನೋಡಲು ವೀರಾಜಪೇಟೆಗೆ ಬರುವ ವಾಹನಗಳು ಮಗ್ಗುಲ ಜಂಕ್ಷನ್ (ಡೆಂಟಲ್ ಕಾಲೇಜ್ ಜಂಕ್ಷನ್) ಮತ್ತು ರವಿರಾಜ್ ಗ್ಯಾಸ್ ಏಜೆನ್ಸಿ ಕಚೇರಿಯಿಂದ ಐಮಂಗಲ ಕಡೆಗೆ ಹೋಗುವ ರಸ್ತೆಯ ಎಡಬದಿಯಲ್ಲಿ ನಿಲ್ಲಿಸತಕ್ಕದ್ದು.

ಗೋಣಿಕೂಪ್ಪ ಕಡೆಯಿಂದ ಮೆರವಣಿಗೆ ನೋಡಲು ಬರುವಂತಹ ವಾಹನಗಳನ್ನು ಪಂಜರುಪೇಟೆಯ ಸರ್ವೋದಯ ಕಾಲೇಜಿನ ಬಳಿಯಿಂದ ಕಾವೇರಿ ಕಾಲೇಜು ಕಡೆಗೆ ಎಡಬದಿಯಲ್ಲಿ ಮಾತ್ರ ನಿಲುಗಡೆ ಮಾಡುವದು.

ಬೇಟೋಳಿ, ಗುಂಡಿಗೆರೆ, ಚಿಟ್ಟಡೆ ಕಡೆಯಿಂದ ಮಹಿಳಾ ಸಮಾಜ ಮಾರ್ಗವಾಗಿ ಮೆರವಣಿಗೆ ನೋಡಲು ಬರುವಂತಹ ವಾಹನಗಳು ತಾಲೂಕು ಮೈದಾನದಲ್ಲಿ ಹಾಗೂ ಮಹಿಳಾ ಸಮಾಜ ರಸ್ತೆಯ ಎಡಬದಿಯಲ್ಲಿ ನಿಲ್ಲಿಸತಕ್ಕದು.

ಮೈಸೂರು-ಬೆಂಗಳೂರು ಕಡೆಯಿಂದ ಮಡಿಕೇರಿಗೆ ಹೋಗುವ ವಾಹನಗಳು ಗೋಣಿಕೊಪ್ಪ-ಸಿದ್ದಾಪುರ ಮಾರ್ಗವಾಗಿ ಮಡಿಕೇರಿಗೆ ಹೋಗುವದು.

ತಾ. 23 ರಂದು ಸಂಜೆ 5 ಗಂಟೆಯಿಂದ ತಾ. 24 ಬೆಳಿಗ್ಗೆ 10 ಗಂಟೆವರೆಗೆ ವೀರಾಜಪೇಟೆ ನಗರದ ತೆಲುಗರ ಬೀದಿ, ದೊಡ್ಡಟ್ಟಿ ವೃತ್ತ, ಅಪ್ಪಯ್ಯ ಸ್ವಾಮಿ ರಸ್ತೆ, ದಖ್ಖನಿ ಮೊಹಲ್ಲಾ ರಸ್ತೆ, ಅರಸು ನಗರ ರಸ್ತೆ, ಎಫ್.ಎಂ.ಸಿ. ರಸ್ತೆ, ಗಡಿಯಾರ ಕಂಬ, ಮಲಬಾರ್ ರಸ್ತೆ, ಗೌರಿಕೆರೆ ರಸ್ತೆ, ಮೀನುಪೇಟೆ ರಸ್ತೆಯ ವೀರಾಜಪೇಟೆ ತಾಲೂಕು ತಹಶೀಲ್ದಾರ್‍ರವರ ಕಚೇರಿವರೆಗೆ ಹಾಗೂ ದೊಡ್ಡಟ್ಟಿ ವೃತ್ತದಿಂದ ಪಂಜರುಪೇಟೆ ಸರ್ವೋದಯ ಕಾಲೇಜಿನವರೆಗೆ ಹಾಗೂ ಮಗ್ಗುಲ ಜಂಕ್ಷನ್‍ನಿಂದ ದಖ್ಖನಿ ಮೊಹಲ್ಲಾ ಜಂಕ್ಷನ್‍ವರೆಗೆ ಯಾವದೇ ವಾಹನಗಳನ್ನು ನಿಲ್ಲಿಸುವದನ್ನು ನಿಷೇಧಿಸಿದೆ.