ಒಡೆಯನಪುರ, ಸೆ. 22: ಒಡೆಯನಪುರ ಗ್ರಾಮದಲ್ಲಿ ಶ್ರೀ ಮಂಜುನಾಥ ಯುವಕ ಸಂಘ ಮತ್ತು ಶ್ರೀ ವಿನಾಯಕ ಸೇವಾ ಸಂಘದ ವತಿಯಿಂದ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಪ್ರತಿಷ್ಠಾಪಿಸಿದ್ದ ಗೌರಿ-ಗಣೇಶ ಮೂರ್ತಿಯನ್ನು ಸಾಮೂಹಿಕ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು.