ನಾಪೋಕ್ಲು, ಸೆ. 24: ಇತ್ತೀಚೆಗೆ ಇಲ್ಲಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಬೇತು ಗ್ರಾಮದ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಜಯಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.