ಮಡಿಕೇರಿ, ಅ. 3: ಮರಗೋಡು ಗಣೇಶ ಎಂಬವರು ಅನಾರೋಗ್ಯದ ಹಿನ್ನೆಲೆ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿ ಯಾಗದೆ ನಿನ್ನೆ ದಿನ ಮೃತಪಟ್ಟಿದ್ದಾರೆ. ಮೃತ ದೇಹವನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದ್ದು, ಇವರ ವಾರಿಸುದಾರರು ಇದ್ದಲ್ಲಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ (08272-228777), 9480804946) ಸಂಪರ್ಕಿಸುವಂತೆ ಪ್ರಕಟಣೆ ಕೋರಿದೆ.