ಸೋಮವಾರಪೇಟೆ,ಅ.5: ಗಾಂಧಿ ಜಯಂತಿ ಪ್ರಯುಕ್ತ ಇಲ್ಲಿನ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಸ್ವಚ್ಛತಾ ಕಾರ್ಯಕ್ರಮಕ್ಕೂ ಮುನ್ನ ಇಲ್ಲಿನ ಚನ್ನಬಸಪ್ಪ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶಿಕ್ಷಕರಾದ ರಮೇಶ್ ಮಾತನಾಡಿ, ಕೇವಲ ಒಂದು ದಿನಕ್ಕೆ ಮಾತ್ರ ಸ್ವಚ್ಛತಾ ಕಾರ್ಯಕ್ರಮ ಮೀಸಲಾಗಬಾರದು. ಸೋಮವಾರಪೇಟೆ,ಅ.5: ಗಾಂಧಿ ಜಯಂತಿ ಪ್ರಯುಕ್ತ ಇಲ್ಲಿನ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಸ್ವಚ್ಛತಾ ಕಾರ್ಯಕ್ರಮಕ್ಕೂ ಮುನ್ನ ಇಲ್ಲಿನ ಚನ್ನಬಸಪ್ಪ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶಿಕ್ಷಕರಾದ ರಮೇಶ್ ಮಾತನಾಡಿ, ಕೇವಲ ಒಂದು ದಿನಕ್ಕೆ ಮಾತ್ರ ಸ್ವಚ್ಛತಾ ಕಾರ್ಯಕ್ರಮ ಮೀಸಲಾಗಬಾರದು.