ಸೋಮವಾರಪೇಟೆ, ಅ. 5: ಸಮೀಪದ ಕಿರಗಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಸಭೆ ತಾ. 6 ರಂದು (ಇಂದು) ಪೂರ್ವಾಹ್ನ 11 ಗಂಟೆಗೆ ಗ್ರಾ.ಪಂ. ಅಧ್ಯಕ್ಷೆ ರಾಧಾ ಏಜಣ್ಣ ಅವರ ಅಧ್ಯಕ್ಷತೆಯಲ್ಲಿ, ಗ್ರಾ.ಪಂ. ಸಭಾಂಗಣದಲ್ಲಿ ನಡೆಯಲಿದೆ.

ಸಭೆಯಲ್ಲಿ ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ. ಸದಸ್ಯ ಸತೀಶ್, ನೋಡಲ್ ಅಧಿಕಾರಿಯಾಗಿ ಬಿಸಿಎಂ ವಿಸ್ತರಣಾದಿ üಕಾರಿ ಟಿ. ಶ್ರೀಕಾಂತ್ ಅವರುಗಳು ಭಾಗವಹಿಸಲಿದ್ದಾರೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.