ಗೋಣಿಕೊಪ್ಪ ವರದಿ, ಅ. 6: ತಿತಿಮತಿ ಅಂಗನವಾಡಿಯಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ಎನ್.ಆರ್. ಪೊನ್ನಮ್ಮ ಅವರಿಗೆ ಬೀಳ್ಕೊಡುಗೆ ನೀಡಲಾಯಿತು.

ತಿತಿಮತಿ ಅಂಗನವಾಡಿ ಕಾರ್ಯಕರ್ತೆಯರ ವರ್ತುಲ ಬೀಳ್ಕೊಡುಗೆ ನೀಡಲಾಯಿತು. ಈ ಸಂದರ್ಭ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಹೊಸಮನಿ ಉಪಸ್ಥಿತರಿದ್ದರು. ವರ್ತುಲಗ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.